ಅಪರಿಚಿತ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ 15 ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ತಿಳಿಸಿದ್ದಾರೆ.