¡Sorpréndeme!

ಸಿದ್ದರಾಮಯ್ಯ ಅಭಿಮಾನಿಗಳು ರಾಜ್ಯದ‌ ಮೂಲೆ ಮೂಲೆಯಲ್ಲಿದ್ದಾರೆ: ಬಿಜೆಪಿ ನಾಯಕರಿಗೆ ಸಚಿವೆ ಹೆಬ್ಬಾಳ್ಕರ್ ಎಚ್ಚರಿಕೆ

2025-04-29 10 Dailymotion

ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುವಾಗ ಮಧ್ಯದಲ್ಲಿ ಬಂದು ಆ ಮಟ್ಟಕ್ಕೆ ಗದ್ದಲ‌‌ ಮಾಡುತ್ತಾರೆ ಎಂದರೆ, ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹ ಇದನ್ನು ಮಾಡಿದರೆ ಅವರನ್ನು ಸುಮ್ಮನೇ ಬಿಡುತ್ತಾರಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.