¡Sorpréndeme!

ಚಿಕಿತ್ಸೆಗೆ ಬಂದಿದ್ದ ಬಾಲಕಿ ಆಸ್ಪತ್ರೆಯಲ್ಲಿ ಸಾವು; ಇಂಜೆಕ್ಷನ್ ಸೈಡ್ ಎಫೆಕ್ಟ್ ಕಾರಣವೆಂದು ಪೋಷಕರ ಪ್ರತಿಭಟನೆ

2025-04-29 40 Dailymotion

ಕೈ ಮೇಲೆ ಗುಳ್ಳೆಗಳೆದ್ದಿವೆ ಎಂದು ಆಸ್ಪತ್ರೆಗೆ ಬಂದ ಬಾಲಕಿಗೆ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇದರಿಂದಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಪೋಷಕರು ಮತ್ತು ಕುಟುಂಬಸ್ಥರು ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದರು.