ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ
2025-04-30 8 Dailymotion
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ 15 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.