¡Sorpréndeme!

'ಪಾಕಿಸ್ತಾನಕ್ಕೆ ಜೈ ಎಂದವರನ್ನು ಗುಂಡಿಕ್ಕಿ ಕೊಲ್ಲಬೇಕು' : ಎಂಎಲ್​ಸಿ ಹೆಚ್ ವಿಶ್ವನಾಥ್

2025-05-01 6 Dailymotion

ಎಂಎಲ್​ಸಿ ಹೆಚ್.​ ವಿಶ್ವನಾಥ್ ಅವರು ಪಾಕಿಸ್ತಾನ ಪರ ಜಯಘೋಷ ಕೂಗುವವರ ವಿರುದ್ಧ ಹರಿಹಾಯ್ದಿದ್ದಾರೆ. ಇಡೀ ದೇಶವು ಪ್ರಧಾನಿ ಮೋದಿ ಮತ್ತು ಕೇಂದ್ರದ ನಿರ್ಧಾರಕ್ಕೆ ಬೆಂಬಲ ನೀಡಬೇಕು ಎಂದು ಕರೆ ನೀಡಿದ್ದಾರೆ.