ದೇಶಾದ್ಯಂತ ಜನಗಣತಿಯ ಜೊತೆಗೆ ಜಾತಿಗಣತಿ ಮಾಡಲು ಕೇಂದ್ರ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರದ ಕುರಿತು ಸಚಿವ ಕೆ.ಎನ್. ರಾಜಣ್ಣ ಮಾತನಾಡಿದ್ದಾರೆ.