ಹುಬ್ಬಳ್ಳಿಯಲ್ಲಿ ಸಂವಿಧಾನ ಬಚಾವೋ ಕಾರ್ಯಕ್ರಮ ನಡೆಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.