¡Sorpréndeme!

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವನಿಯೋಜಿತ : ವಿಜಯೇಂದ್ರ

2025-05-02 0 Dailymotion

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಮುಖಂಡರು ಖಂಡಿಸಿದ್ದಾರೆ.