ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದು, ಹಂತಕರ ಪತ್ತೆಗೆ ಕ್ರಮ ವಹಿಸುವಂತೆ ಸೂಚಿಸಿದರು.