SSLC ಫಲಿತಾಂಶ ಪ್ರಕಟವಾಗಿದ್ದು ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೂವರು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.