¡Sorpréndeme!

ಯತ್ನಾಳ್​ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ಶಿವಾನಂದ ಪಾಟೀಲ್

2025-05-02 32 Dailymotion

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.