ಹಿಂದೂ ಸಂಘಟನೆಯ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯನ್ನು ಇಂದು ಸಂಜೆ ಹುಟ್ಟೂರಲ್ಲಿ ನಡೆಸಲಾಯಿತು.