ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶಿರಸಿಯ ಸರ್ಕಾರಿ ಉರ್ದು ಶಾಲೆ ವಿದ್ಯಾರ್ಥಿನಿ ಪೂರ್ಣಾಂಕ ಸಾಧನೆ ಮಾಡಿದ್ದಾರೆ.