¡Sorpréndeme!

ಆನೇಕಲ್ ತಾಲೂಕಿಗೆ ಕಾವೇರಿ ನೀರು, ಮೆಟ್ರೋ ವಿಸ್ತರಣೆಗೆ ಕ್ರಮ: ಡಿಸಿಎಂ ಡಿಕೆಶಿ

2025-05-02 20 Dailymotion

ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿಕೆಶಿ, ಕಾಂಗ್ರೆಸ್ ಸರ್ಕಾರಕ್ಕೆ ಬೆನ್ನೆಲುಬಾಗಿ ನಿಂತಿರುವುದಕ್ಕೆ ಈ ಪಂಚಾಯತಿ ಮಹಾಜನತೆಗೆ ಕೋಟಿ ನಮನ ಸಲ್ಲಿಸುವೆ ಎಂದರು.