ಈ ಬಾರಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ ಶೇ.62.16ರಷ್ಟು ಫಲಿತಾಂಶ ದಾಖಲಿಸಿದ್ದು, ಈ ಮೂಲಕ ರಾಜ್ಯಕ್ಕೆ 25ನೇ ಸ್ಥಾನ ಗಳಿಸಿದೆ.