ಚಿನ್ನ, ಬೆಳ್ಳಿ ಹಾಗೂ ನಗದು ಹಣ ದರೋಡೆ ಮಾಡಿದ್ದ ಆರೋಪಿಗಳನ್ನು ಬೀದರ್ನ ಗಾಂಧಿಗಂಜ್ ಮತ್ತು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.