ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಕುರಿತು ಕೊಪ್ಪಳದ ಗಂಗಾವತಿಯಲ್ಲಿ ಉಡುಪಿಯ ಪೇಜಾವರ ಪೀಠದ ವಿಶ್ವಪ್ರಸನ್ನ ತೀರ್ಥರು ಪ್ರತಿಕ್ರಿಯಿಸಿದ್ದಾರೆ.