ಲಿಂಗಸುಗೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಕಾಂಗ್ರೆಸ್ ಮುಖಂಡನ ಮಧ್ಯೆ ಮಾತಿಗೆ ಮಾತು ಬೆಳೆದಿದೆ.