ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ ಅವರು ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 625 ಅಂಕ ಗಳಿಸಿದ್ದಾರೆ.