¡Sorpréndeme!

ಪಾಕ್​ ವಿರುದ್ಧ ಇಂದಿರಮ್ಮನಂತೆ ಮೋದಿ ಕಠಿಣ ಕ್ರಮ ಕೈಗೊಳ್ಳಲಿ: ಸಚಿವ ಈಶ್ವರ್ ಖಂಡ್ರೆ

2025-05-03 1 Dailymotion

ಪಾಕಿಸ್ತಾನದ ಮೇಲೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಯಾವ ರೀತಿ ಕ್ರಮ ತೆಗೆದುಕೊಂಡಿದ್ದರೋ ಅದೇ ರೀತಿ ಈಗಿನ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿ ಎಂದು ಸಚಿವ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.