ಹಳೆ ವೈಷಮ್ಯಕ್ಕೆ ರೌಡಿಶೀಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.