ಹಾವೇರಿ ಜಿಲ್ಲೆಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ 2023ಕ್ಕೆ ಹೋಲಿಸಿದರೆ 2024ರಲ್ಲಿ ಹೆಚ್ಚಾಗಿದೆ ಎಂದು ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದ್ಧಾರೆ.