¡Sorpréndeme!

ರಾಜ್ಯ ಸರ್ಕಾರ ನಿಷ್ಕ್ರಿಯ ಆದಾಗ ಎನ್​ಐಎ-ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಲಿದೆ : ವಿ. ಸೋಮಣ್ಣ

2025-05-04 6 Dailymotion

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದರು.