ಕೋಡಿಮಠದ ಶ್ರೀಗಳು ರಾಜ್ಯ ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಭವಿಷ್ಯದಲ್ಲಿ ರಾಜಕೀಯ ನಾಯಕರ ಅಕಾಲಿಕ ಮರಣ ಎಂದು ನುಡಿದಿದ್ದಾರೆ.