¡Sorpréndeme!

ಕಾರವಾರ: ಪಹಲ್ಗಾಮ್ ದಾಳಿಗೆ ಮರುಗಿದ ಪುಟಾಣಿಗಳು; ಸ್ಕೇಟಿಂಗ್, ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ

2025-05-05 4 Dailymotion

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಇಲ್ಲಿನ ಹಣಬರ್​​​ ಸ್ಕೇಟಿಂಗ್​ ಅಕಾಡೆಮಿಯ ಮಕ್ಕಳು ಸ್ಕೇಟಿಂಗ್ ಮೂಲಕ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದರು.