ಮೈಸೂರಿನಲ್ಲಿ ಕಳೆದ ಮಧ್ಯರಾತ್ರಿ ಯುವಕನೋರ್ವನನ್ನು ಐವರಿದ್ದ ಯುವಕರ ತಂಡ ಭೀಕರವಾಗಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.