¡Sorpréndeme!

ವಿದ್ಯಾರ್ಥಿಗಳ ಅನುಕೂಲಕ್ಕೆ ಯೂಟ್ಯೂಬ್ ಚಾನಲ್ ತೆರೆಯುತ್ತೇವೆ: ಸಚಿವ ಮಧು ಬಂಗಾರಪ್ಪ

2025-05-05 2 Dailymotion

ಟಾಪರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ತಯಾರಿ ನಡೆಸಿದರು, ಅವರ ಸಲಹೆಗಳು ಮತ್ತು ಟಾಪ್​ ಶಿಕ್ಷಕರಿಂದ ಪಾಠ ಮಾಡಿಸಿ ಆ ವಿಡಿಯೋಗಳನ್ನು ಯೂಟ್ಯೂಬ್ ಚಾನಲ್​ನಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.