¡Sorpréndeme!

ಕರ್ನಾಟಕ ಅಪರಾಧಿಗಳ ರಾಜ್ಯವಾಗುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

2025-05-05 9 Dailymotion

ಸಿದ್ದರಾಮಯ್ಯನವರ ಸರ್ಕಾರ ಯಾವಾಗ ಆಡಳಿತಕ್ಕೆ ಬರುತ್ತದೋ ಕರ್ನಾಟಕದಲ್ಲಿ ಅಪರಾಧಿಗಳ ಕೈ ಮೇಲಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.