¡Sorpréndeme!

ಹುಬ್ಬಳ್ಳಿಯಲ್ಲಿ ಕಾರು-ಲಾರಿ ಅಪಘಾತ; ಮಗಳ ನಿಶ್ಚಿತಾರ್ಥ ಮುಗಿಸಿ ಹೊರಟಿದ್ದ ಒಂದೇ ಕುಟುಂಬದ ಐವರ ದುರ್ಮರಣ

2025-05-06 1,374 Dailymotion

ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ.