¡Sorpréndeme!

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ, ಒಂದು ತಿಂಗಳೊಳಗೆ ಟೆಂಡರ್: ಡಿಸಿ

2025-05-06 204 Dailymotion

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಗೆ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸದ್ಯದಲ್ಲೇ ರೈಲ್ವೆ ಇಲಾಖೆ ಟೆಂಡರ್ ಕರೆಯಲಿದೆ ಎಂದು ಡಿಸಿ ಮಾಹಿತಿ ನೀಡಿದರು.