ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಯಾಗಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲಾಗುವ ಸಾಧ್ಯತೆ ಇದೆ.