ಹುಬ್ಬಳ್ಳಿಯಲ್ಲಿ ಲಾರಿ ಮತ್ತು ಕಾರು ನಡುವೆ ನಡೆದ ಅಫಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಕುಟುಂಬದಲ್ಲಿ ಶೋಕ ಆವರಿಸಿದೆ.