ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ಗುಂಡಿನ ದಾಳಿ ಬಳಿಕ ಪ್ರತ್ಯುತ್ತರಕ್ಕೆ ನಮ್ಮೆಲ್ಲರ ಬೆಂಬಲವಿದೆ. ದೇಶದ ಹಿತ ಕಾಪಾಡಲು ನಾವೆಲ್ಲ ಒಟ್ಟಾಗಿರುತ್ತೇವೆ.