ಪಹಲ್ಗಾಮ್ ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಿರುವ ಕೇಂದ್ರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.