¡Sorpréndeme!

ಭಾರತ - ಪಾಕಿಸ್ತಾನ ಉದ್ವಿಗ್ನ ಸ್ಥಿತಿ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

2025-05-09 6 Dailymotion

ಭಾರತ - ಪಾಕಿಸ್ತಾನದ ಗಡಿಯಲ್ಲಿ ಯುದ್ಧದ ವಾತಾವರಣವಿದ್ದು, ಈ ಸಮಯದಲ್ಲಿ ಸುಳ್ಳು ಸುದ್ದಿಗಳು ಹರಡದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.