ಭಾರತದ ವಿವಿಧೆಡೆ ಆಹಾರ ಪದಾರ್ಥಗಳು ಮತ್ತು ಅಗತ್ಯ ವಸ್ತುಗಳ ಕೊರತೆ ಇದೆ ಎಂಬ ಸುಳ್ಳು ವದಂತಿಗಳಿಗೆ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟೀಕರಣ ನೀಡಿದ್ದಾರೆ.