ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಕೂಲಿ ಕಾರ್ಮಿಕರೊಬ್ಬರ ಮಗಳಿಗೆ ಅಭಿನಂದನೆಗಳು ಹರಿದುಬರುತ್ತಿವೆ.