¡Sorpréndeme!

ಭಾರತೀಯ ಸೇನಾಪಡೆಗಳ ಶ್ರೇಯ, ಯಶಸ್ಸಿಗೆ ರಾಜ್ಯಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

2025-05-09 5 Dailymotion

ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ರಾಜ್ಯಾದ್ಯಂತ ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.