ಸೂಕ್ಷ್ಮ ಸನ್ನಿವೇಶ ಇರುವುದರಿಂದ ಪೊಲೀಸರಿಗೆ ರಜೆ ಮಂಜೂರು ಮಾಡುವುದಕ್ಕೆ ಹೋಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.