ಕೆಎಸ್ಆರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ 30ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.