ರಾಮನಗರ ಪಟ್ಟಣದ ಅಭಿವೃದ್ಧಿಗೆ ₹550 ಕೋಟಿ ಅನುದಾನ: ಡಿಸಿಎಂ ಡಿಕೆಶಿ
2025-05-12 8 Dailymotion
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ವೇಳೆ ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ಅನುದಾನ ನೀಡುವ ಕುರಿತಂತೆ ತಿಳಿಸಿದರು.