ತುಮಕೂರಿನ 15 ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತಾ ಕ್ರಮ: ಡಿಸಿ ಶುಭಾ ಕಲ್ಯಾಣ್
2025-05-12 1,016 Dailymotion
ಭಾರತ ಪಾಕಿಸ್ತಾನದ ಉದ್ವಿಗ್ನತೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ 15 ಪ್ರಮುಖ ಸ್ಥಳಗಳಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.