¡Sorpréndeme!

ವಿಡಿಯೋ: ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದ ನಂತರ ಪತ್ನಿಯೊಂದಿಗೆ ಏರ್ಪೋರ್ಟ್‌ನಲ್ಲಿ​ ಕೊಹ್ಲಿ

2025-05-12 39 Dailymotion

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ವಿರಾಟ್ ಕೊಹ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.