¡Sorpréndeme!

ಹುಬ್ಬಳ್ಳಿ ನಗರದ ರಸ್ತೆಗಳ ಬದಿಯಲ್ಲಿ ಕಸದ ರಾಶಿ: ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ

2025-05-12 25 Dailymotion

ಒಂದೆಡೆ ಹುಬ್ಬಳ್ಳಿ-ಧಾರವಾಡವನ್ನು ಕಸಮುಕ್ತ ನಗರ ಮಾಡಲು ಮಹಾನಗರ ಪಾಲಿಕೆ ಪಣ ತೊಟ್ಟಿದೆ. ಮತ್ತೊಂದೆಡೆ, ಹುಬ್ಬಳ್ಳಿ ನಗರದ ಪ್ರಮುಖ ರಸ್ತೆ ಬದಿಗಳು ಡಂಪಿಂಗ್ ಯಾರ್ಡ್‌ನಂತಾಗಿವೆ.