ರೌಡಿಶೀಟರ್ ಸಂತೋಷ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 20 ಜನರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದರು.