ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ: ಓರ್ವನ ಬಂಧನ, 2.61ಕೋಟಿ ಮೌಲ್ಯದ ಚಿನ್ನಾಭರಣ ವಶ
2025-05-15 5 Dailymotion
ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3 ಕೆಜಿ 643 ಗ್ರಾಂ ಬಂಗಾರ ಕಳ್ಳತನ ಪ್ರಕರಣವನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಓರ್ವನ ಬಂಧನವಾಗಿದ್ದು, 2 ಕೋಟಿ 61 ಲಕ್ಷ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.