ಜಾತಕದಲ್ಲಿನ ದೋಷಕ್ಕೆ ಪೂಜೆ ಮಾಡುವುದಾಗಿ ಹೇಳಿ ಮಹಿಳಾ ಕಾನ್ಸ್‌ಟೇಬಲ್‌ಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.