ಕಪ್ಪು ಬಾವುಟ ಪ್ರದರ್ಶಿಸಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.