ಬೆಂಕಿ ಅವಘಡ ಸಂಭವಿಸಿದಲ್ಲಿ ಹೇಗೆ ಯಶಸ್ವಿ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅಣಕು ಪ್ರದರ್ಶನ ನಡೆದಿದೆ.