ಉತ್ತರ ಕನ್ನಡದ ಭಟ್ಕಳದಲ್ಲಿ ಜನಸ್ಪಂದನ ಸಭೆ ನಡೆಯಿತು. ಈ ವೇಳೆ ವ್ಯಕ್ತಿಯೊಬ್ಬರು, ಗರ್ಭಿಣಿಯರಿಗೆ ಕೊಡುವ ಪೌಷ್ಟಿಕ ಆಹಾರ ಗುಣಮಟ್ಟ ಕಳಪೆಯಾಗಿದೆ ಎಂದು ದೂರಿದರು.